ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಡ್ರೋನ್ ಪತ್ತೆ – ವಾರದಲ್ಲಿ ನಾಲ್ಕನೇ ಘಟನೆ!

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಅನುಮಾನಾಸ್ಪದ ಡ್ರೋನ್‌ಗಳು ಕಾಣಿಸಿಕೊಂಡಿವೆ.
ಇದು ಕಳೆದ ಒಂದು ವಾರದಲ್ಲಿ ದಾಖಲಾಗಿರುವ ನಾಲ್ಕನೇ ಬಾರಿಗೆ ಪತ್ತೆ ಹಚ್ಚಿದ ಡ್ರೋನ್ ಇದಾಗಿದೆ.


ಸೈನಿಕ ಶಿಬಿರಗಳ ಸಮೀಪವೇ ಡ್ರೋನ್ ಚಲನವಲನ ಕಂಡು ಬಂದ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ತನಿಖೆ ಮುಂದುವರಿದಿದೆ.

Post a Comment

0 Comments